ಸುದ್ದಿ

ಹಾವೇರಿಗೆ ಮೆಡಿಕಲ್ ಕಾಲೇಜು: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Share It

ಬೆಂಗಳೂರು:ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ. 

ಕರ್ನಾಟಕದಲ್ಲಿ ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.


Share It

You cannot copy content of this page