ಹೌದು, ಬರಪೀಡಿತ ಜಿಲ್ಲೆ ಎಂದು ಹೆಸರಾಗಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಆಗಸ್ಟ್ 19 ರಂದು ಉತ್ತಮ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಗರಿಷ್ಠ 32.1 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 21.8 ಮಿ.ಮೀ, ಹೊಳಲ್ಕೆರೆ ತಾಲ್ಲೂಕಿನಲ್ಲಿ 13.5 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 21.9 ಮಿ.ಮೀ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9.5 ಮಿ.ಮೀ ಮಳೆಯಾಗಿದೆ.
ಇದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲದಂತಾಗಿದೆ. ಬೋರ್ ವೆಲ್ ಗಳು ರೀಚಾರ್ಜ್ ಆಗಲು ಸಹಕಾರಿಯಾಗಿದೆ.