- ಎಲ್ಲಾ ಅಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡರಿಂದ ಮಹತ್ವದ ಸೂಚನೆ
- ಅನಾಹುತ ನಡೆಯುವ ಮುನ್ನ ಎಚ್ಚರಿಕೆ ವಹಿಸಲು ಸೂಚನೆ
- ಅನಾಹುತ ತಡೆಯುವುದೇ ನಮ್ಮ ಕೆಲಸ. ಹೀಗಾಗಿ ಎಲ್ಲಾ ಅಧಿಕಾರಿಗಳೂ ನಾಯಕತ್ವ ಗುಣದ ಜೊತೆ ಕೆಲಸ ಮಾಡುವಂತೆ ಕಿವಿಮಾತು.
- ಹಾಸನಾಂಬ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ತೊಂದರೆಯಾಗಬಾರದು.
- ಭದ್ರತಾ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ.
- ದೇವಾಲಯಕ್ಕೆ ಪ್ರತಿ ದಿನ ಎಷ್ಟು ಜನರ ಆಗಮನ ನಿರ್ಗಮನ ಆಗುತ್ತಿದೆ ಎಂಬ ಕುರಿತು ಅಧಿಕಾರಿಗಳು ನಿಗಾ ವಹಿಸಬೇಕು.
- ಟ್ರಾಫಿಕ್ ಸಮಸ್ಯೆಗಳ ಬಗ್ಗೆಯೂ ಎಚ್ಚರಿಕೆಯಿಂದಿರಬೇಕು.
- ದೇವಾಲಯದ ಒಳಗೆ ಎಸ್ಕಾರ್ಟ್ ವಾಹನಗಳಿಗೆ ಸುತಾರಾಂ ಅವಕಾಶ ಇಲ್ಲ.
ಅಧಿಕಾರಿಗಳಿಗೆ ಹತ್ತಾರು ಮಹತ್ವದ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡರು.