ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲಿ ಹೋಗಲು ವಿಧಾನಸೌಧದಲ್ಲಿ ರ‍್ಯಾಂಪ್ ಅಳವಡಿಕೆ

Share It

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿನೋವಿನ ಸಮಸ್ಯೆಯಿರುವ ಕಾರಣ ವಿಧಾನಸಭೆ ಪ್ರವೇಶ ತನಕ ವ್ಹೀಲ್ ಚೇರ್​​ನಲ್ಲಿ ಹೋಗಲು ರ‍್ಯಾಂಪ್ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿಗಳು ವ್ಹೀಲ್ ಚೇರ್ ಮೂಲಕ ಹೋಗಲು ವಿಧಾನಸೌಧ ಲಾಂಜ್, ವಿಧಾನಸಭೆ ಆಡಳಿತ ಪಕ್ಷದ ಮೊಗಸಾಲೆ ಮತ್ತು ವಿಧಾನಸಭೆ ಪ್ರವೇಶ ದ್ವಾರದ 3 ಕಡೆ ರ‍್ಯಾಂಪ್ ಹಾಕಲಾಗಿದೆ. ಇನ್ನು, ರಾಜ್ಯಪಾಲರ ಸ್ವಾಗತಿಸಲು ವಿಧಾನಸಭೆ ಪೂರ್ವ ಮೊಗಸಾಲೆ ಮೂಲಕ ಪ್ರವೇಶಿಸಲು ರ‍್ಯಾಂಪ್ ಅಳವಡಿಸಲಾಗಿದೆ.


Share It

You cannot copy content of this page