ಬೈಕ್‌ಗೆ ಗುದ್ದಿ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು: ಐವರಿಗೆ ಗಂಭೀರ ಗಾಯ

Share It

ಬೆಂಗಳೂರು: ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಫ್ಲಓವರ್ ಮೇಲೆ ಡಿವೈಡರ್‌ನಿಂದ ಹಾರಿ ಬಿದ್ದಿರುವ ಘಟನೆ ಮುಂಜಾನೆ ಬೆಳಗ್ಗೆ 3.45ರಲ್ಲಿ ನಡೆದಿದೆ.

ದುರಂತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ತಮಿಳುನಾಡು ನೋಂದಣಿTN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Share It

You May Have Missed

You cannot copy content of this page