ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಶೀರ್ಘವೇ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿರುವ ಅವರು, ರಾಜಣ್ಣ, ಪರಮೇಶ್ವರ್ ಅವರ ಹೇಳಿಕೆ ಒಂದೊAದು ರೀತಿಯಲ್ಲಿದೆ. ಡಿ.ಕೆ.ಶಿವಕುಮಾರ್ ಪೂಜೆ, ಪುನಸ್ಕಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಯನ್ನು ನೋಡಿದರೆ, ಕಾಂಗ್ರೆಸ್ ಸರಕಾರ ಶೀರ್ಘವೇ ಪತನವಾಗುವ ಮುನ್ಸೂಚನೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.