ಹೊಸದಿಲ್ಲಿ: ಆರ್‌ಎಸ್‌ಎಸ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬAಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಕಾಂಗ್ರೆಸ್ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡಿದ್ದಕ್ಕ ಸಂಬAಧಿಸಿದAತೆ ಗುವಾಹಟಿಯ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು.
ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು ಮಾಡುವ ಪ್ರಕ್ರಿಯೆಯ ಸರಣಿ ಮುಂದುವರಿದಿದೆ. ಬೆಂಗಳೂರಿನಲ್ಲಿಯೂ ಇಂತಹದ್ದೇ ದೂರು ದಾಖಲಾಗಿತ್ತು.