DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ
Share It
ಬೆಂಗಳೂರು:SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸೂಚನೆ ನೀಡಿದರು.