ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

Share It

ಬೆಳಗಾವಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಳಗಾವಿ ಮಹಾನಗರ ಪಾಲಿಗೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

ಜಯಂತ ಯಾದವ್ ಮತ್ತು ಮಂಗೇಶ್ ಪವಾರ ಅವರ ಸದಸ್ಯತ್ವ ರದ್ದುಗೊಂಡಿದೆ. ಬೆಳಗಾವಿ ಗೋವಾವೆಸ್ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪ್ರಭಾವ ಬಳಸಿ ಉಪಯೋಗಿಸಿದ್ದ ಕಾರಣಕ್ಕೆ ಇಬ್ಬರ ಸದಸ್ಯರ ಸದಸ್ಯತ್ವ ರದ್ದುಗೊಂಡಿದೆ.


Share It

You May Have Missed

You cannot copy content of this page