ಜ್ಯೋತಿ ಪಾಟೀಲ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬೀರಾದಾರ್ ಪೊಲೀಸರ ವಶಕ್ಕೆ

Share It

ಕಲಬುರಗಿ: ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬೀರೆದಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜ್ಯೋತಿ ಪಾಟೀಲ್, ಮಲ್ಲಿನಾಥ್ ಪಾಟೀಲ್ ಮನೆಯ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಲ್ಲಿನಾಥ ಬೀರೇದಾರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Updaging….


Share It

You May Have Missed

You cannot copy content of this page