ಅಪರಾಧ ಸುದ್ದಿ

ಚಾಲಕನ ನಿಯಂತ್ರಣ ಕಾರು ಪಲ್ಟಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು

Share It

ಕುಣಿಗಲ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪ ನಡೆದಿದೆ.

ಕುಣಿಗಲ್ ಸಮೀಪದ ಕಂಪ್ಲಾಪುರದಲ್ಲಿ ಗುಳೇದಗುಡ್ಡ ದಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದವರೆಲ್ಲ ಗಂಭೀರವಾಗಿ ಗಾಯಗೊಂಡಿದ್ದು, ಕಸ್ತೂರಿ ಎಂಬ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ


Share It

You cannot copy content of this page