ಉಪಯುಕ್ತ ಸುದ್ದಿ

KSRTC ಗೆ ಮತ್ತಷ್ಟು ಪ್ರಶಸ್ತಿಗಳ ಗರಿ :ಸಚಿವ ರಾಮಲಿಂಗ ರೆಡ್ಡಿ ನೇತೃತ್ವದ ದೇಶದ ಅತ್ಯುನ್ನತ ಸಾರಿಗೆ ಸಂಸ್ಥೆ

Share It

ಬೆಂಗಳೂರು: ದೇಶದ ಅತ್ಯುನ್ನತ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ KSRTC ಯದ್ದಾಗಿದ್ದು, ಅದಕ್ಕೆ ಮತ್ತಷ್ಟು ಪ್ರಶಸ್ತಿಯ ಗರಿ ಮೂಡಿದೆ.

ಕೆಎಸ್‌ಆರ್‌ಟಿಸಿ ಅನುಷ್ಠಾನಗೊಳಿಸಿರುವ ವಿವಿಧ ಉಪಕ್ರಮಗಳಿಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಈ ಕೆಳಕಂಡ ವರ್ಗಗಳಲ್ಲಿ ಲಭಿಸಿರುತ್ತದೆ.

ಸಚಿವ ರಾಮಲಿಂಗ ರೆಡ್ಡಿ ಅವರ ನೇತೃತ್ವದಲ್ಲಿ ಸಂಸ್ಥೆಯು ದೇಶದ ಅತ್ಯುನ್ನತ ಸಾರಿಗೆ ಸಂಸ್ಥೆಯಾಗಿ ಗುರತಿಸಿಕೊಂಡಿದೆ. ಅವರ ಕಾರ್ಯವೈಖರಿಯಿಂದ ದೇಶವೇ ಇಂದು ಸಾರಿಗೆ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗನ್ನಾನಾಡುತ್ತಿದೆ. 

ಇದೀಗ KSRTC ಗೆ ಲಭಿಸಿರುವ ಪ್ರಶಸ್ತಿಗಳ ಪ್ರದಾನ ಸಮಾರಂಭವು ದಿನಾಂಕ 17, 18 ಮತ್ತು 21 ಫೆಬ್ರವರಿ 2025 ರಂದು ಮುಂಬೈನಲ್ಲಿ ನಡೆಯಲಿದೆ.

1. ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ
2. ಕನಸುಗಳ ಕಂಪನಿಗಳು – ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ
3. ವರ್ಷದ ವ್ಯವಹಾರ ನಾಯಕ ಪ್ರಶಸ್ತಿ – ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ
4. ವಿಶ್ವ ಆರೈಕೆ ಪ್ರಶಸ್ತಿ – ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ
5. ವಿಶ್ವ ನಾವಿನ್ಯತೆ ಪ್ರಶಸ್ತಿ – ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ ನಾವೀನ್ಯತೆ
6. ಜಾಗತಿಕ ತಯಾರಿಕಾ ನಾಯಕರ ಪ್ರಶಸ್ತಿ – ಸುಸ್ಥಿರತೆಯ ಗೌರವ
7. ಡಿಜಿಟಲ್ ತಂತ್ರಜ್ಞಾನ ಪ್ರಶಸ್ತಿ.


Share It

You cannot copy content of this page