ಉಪಯುಕ್ತ ಸುದ್ದಿ

ಆಗಸ್ಟ್ 1 ರಿಂದ ಏಳನೇ ವೇತನ ಆಯೋಗ ಜಾರಿ: ಸಚಿವ ಸಂಪುಟ ತೀರ್ಮಾನ

Share It

ಬೆಂಗಳೂರು: ಆಗಸ್ಟ್ 1 ರಿಂದ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 ರಿಂದ ಜಾರಿಗೊಳಿಸುವ ತೀರ್ಮಾನವನ್ನು ಪ್ರಕಟಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈವತೀರ್ಮಾನ ಕೈಗೊಳ್ಳಲಾಗಿದೆ.


Share It

You cannot copy content of this page