ನವದೆಹಲಿ: ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸುವ ಸಲುವಾಗಿ ಸ್ಟಾರ್ಟ್ಅಪ್ ಕಂಪನಿಗಳಿಗೆ 20 ಕೋಟಿ ರುವರೆಗೆ ಸಾಲಸೌಲಭ್ಯ ನೀಡಲು ಸರಕಾರ ತೀರ್ಮಾನಿಸಿದೆ.
ಎಂಎಸ್‌ಎAಇ ಕಾರ್ಮಿಕರಿಗಾಗಿ 7.4 ಕೋಟಿ ಹಣ ಮೀಸಲು ಇಡಲಾಗಿದೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು ಯೋಜನೆ ರೂಪಿಸಿದ್ದು, 10 ಕೋಟಿ 20 ಕೋಟಿವರಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಗಿದೆ.
ಮೈಕ್ರೋ ಕಂಪನಿಗಳಿಗೆ 5 ಲಕ್ಷ ರು.ಗಳವರೆಗೆ ಕ್ರೆಡಿಟ್ ಕಾರ್ಡ್ ಒದಗಿಸವುದಾಗಿ ಸರಕಾರ ಘೋಷಣೆ ಮಾಡಿದೆ.