ಉಪಯುಕ್ತ ಸುದ್ದಿ

ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

Share It

ಬೆಂಗಳೂರು: ಗುರುವಾರ ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ಮೌಲ್ಯಮಾಪನ ಕುಲಸಚಿವ ಆನಂದ್ ಕುಮಾರ್ ಅವರು ಮಾಹಿತಿ ನೀಡಿದ್ದು, ಬೆಂಗಳೂರು ವಿವಿಯ ಎಲ್ಲ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊAಡಿದ್ದಾರೆ,


Share It

You cannot copy content of this page