ಮುಂಬೈ: ಬಾಲಿವುಡ್ ನಟ ಸೈಫ್ ಆಲೀಖಾನ್ ಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಲೀಲಾವತಿ ಆಸ್ಪತ್ರೆಗೆ ದಆಖಲಿಸಲಾಗಿದೆ.
ಬುಧವಾರ ರಾತ್ರಿ ಏಕಾಏಕಿಮುಂಬೈನ ಬಾಂದ್ರಾದಲ್ಲಿರುವ ಮನೆಗೆ ನುಗ್ಗಿದ ದುಷ್ಕರ್ಮಿ ಸೈಫ್ ಆಲೀಖಾನ್ ಅವರಿಗೆ ನಾಲ್ಕೆöÊದು ಬಾರಿ ಚಾಕುವಿನಿಂದ ಇರಿದಿದೆ ಎಂದು ಹೇಳಲಾಗಿದೆ. ರಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಳ್ಳತನ ಮಾಡಲು ಮನೆಗೆ ನುಗ್ಗಿದ್ದವರಿಂದ ತಡರಾತ್ರಿ ೨ ಗಂಟೆ ಸುಮಾರಿಗೆ ಕೃತ್ಯ ನಡೆದಿದೆ ಎಂದು ಪೊಲೀಸರು, ಶಂಕೆ ವ್ಯಕ್ತಪಡಿಸಿದ್ದು, ಮುಂಬೈ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.