ಬೆಂಗಳೂರು: ಕೇರಳ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ನಟ ಚೇತನ್ ನೇತ್ರತ್ವದಲ್ಲಿ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿತು.
ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆ ಅಧ್ಯಯನಕ್ಕೆ ಹಾಗೂ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿ ಸಮಿತಿ ರಚಿಸುವಂಎ ನಿಯೋಗ ಒತ್ತಾಯಿಸಿದೆ.