ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ.
ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ನೇಮಕಗೊಂಡ ಸಮಿತಿಯು ವರದಿಗೆ ಎನ್ಒಡಿ ನೀಡಿದೆ.
