ಹಣಕಾಸು ವಿವಾದ; ನೆಲಮಂಗಲದಲ್ಲಿ ರಾಜೀವ್ ಗಾಂಧಿ ಹತ್ಯೆ

Share It

ಬೆಂಗಳೂರು: ಹಣಕಾಸು ವಿವಾದದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ರಾಜೀವ್ ಗಾಂಧಿ ಎಂಬ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಲಾಗಿದೆ.

ನೆಲಮಂಗಲ ತಾಲೂಕಿನಲ್ಲಿ ಶವ ಪತ್ತೆಯಾಗಿದ್ದು, ಆತನನ್ನು ತಮಿಳುನಾಡು ಮೂಲದ ರಾಜೀವ್ ಗಾಂಧಿ(41) ಎಂಬಾತನನ್ನು ದೊಣ್ಣೆ ಮತ್ತು ರಾಡುಗಳಿಂದ ಹೊಡೆದು ಕೊಲೆ ಮಾಡಲಾಗಿದೆ.

ಈ ಸಂಬಂಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.


Share It

You May Have Missed

You cannot copy content of this page