ಉಪಯುಕ್ತ ಸುದ್ದಿ

ರಾಜ್ಯದ 14 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೆ ಮಳೆ

Share It

ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರೆದಿದೆ, ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇಲ್ಲೆಲ್ಲಾ ನಿನ್ನೆ ಮಳೆ !

ಎಂಎಂ ಹಿಲ್ಸ್​, ನಾಗಮಂಗಲ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಳ್ಳೇಗಾಲ, ಹೊಸಕೋಟೆ, ಗುಬ್ಬಿ, ಬೆಂಗಳೂರು ನಗರ, ಗೌರಿಬಿದನೂರು, ಬೇಗೂರು, ಬಂಡೀಪುರ, ಕೃಷ್ಣರಾಜಸಾಗರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಇಂದು ಸಹ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.


Share It

You cannot copy content of this page