ರಾಜಕೀಯ ಸುದ್ದಿ

ಶಿಗ್ಗಾವಿಗೆ ಭರತ್ ಬೊಮ್ಮಾಯಿ, ಸಂಡೂರಿಗೆ ಬಂಗಾರು ಹನುಮಂತು: ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ

Share It

ದೆಹಲಿ : ರಾಜ್ಯದ ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಮತಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ.

ಶಿಗ್ಗಾವಿಯಲ್ಲಿ ಭರತ್ ಬಸವರಾಜ ಬೊಮ್ಮಾಯಿ ಮತ್ತು ಸಂಡೂರಿನಲ್ಲಿ ಬಂಗಾರು ಹನುಮಂತು ಅವರಿಗೆ ಬಿಜೆಪಿ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಘೋಷಣೆ ಮಾಡಿದೆ.


Share It

You cannot copy content of this page