ಅಪರಾಧ ಸುದ್ದಿ

ಚಿಕ್ಕೋಡಿಯ ವಸತಿ ಕಾಲೇಜಿನಲ್ಲಿ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ದುರ್ಮರಣ

Share It

ಬೆಳಗಾವಿ : ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ ಹೊಂದಿದ ಘಟನೆ ಬೆಳಕಿಗೆ ಬಂದಿದೆ.

ಇಂದು ಪರೀಕ್ಷೆ ಇದ್ದ ಕಾರಣ ವಿದ್ಯಾರ್ಥಿನಿ ಮಧ್ಯರಾತ್ರಿವರೆಗೂ ಓದುತ್ತಿದ್ದರು. ಆ ಸಂದರ್ಭದಲ್ಲಿ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಫ್ರಿನ್ ಜಮಾದಾರ (17)ಮೃತ ವಿದ್ಯಾರ್ಥಿನಿ.


Share It

You cannot copy content of this page