371-ಜೆ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ 212 ಕಂಡಕ್ಟರ್ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ

Share It


ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 2,500 ನಿರ್ವಾಹಕರ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ 371-ಜೆ ಮೀಸಲಾತಿಯಡಿ ಆಯ್ಕೆಯಾದ 212 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ಶನಿವಾರ ವಿತರಣೆ ಮಾಡಲಾಗುತ್ತದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ನೇಮಕಾತಿ ಆದೇಶಗಳನ್ನು ನೀಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ರಾಮಲಿಂಗಾರೆಡ್ಡಿ ಅವರ ಶಾಸಕರ ಕಚೇರಿ, ಬಿಟಿಎಂ ಲೇಔಟ್, 5ನೇ ಬ್ಲಾಕ್, ಕೋರಮಂಗಲ, ಬೆಂಗಳೂರು, ಕರ್ನಾಟಕ 560095 ಇಲ್ಲಿ ಕಾರ್ಯಕ್ರಮ ನಡೆಯಲಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಸೇರಿ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.


Share It

You May Have Missed

You cannot copy content of this page