ಉಪಯುಕ್ತ ಸುದ್ದಿ

ಹೊಸ ವರ್ಷಕ್ಕೆ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

Share It

ಬೆಂಗಳೂರು : ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ತನ್ನ ಸೇವಾ ಅವಧಿಯನ್ನು ವಿಸ್ತರಿಸಿದ್ದು, ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜನವರಿ 1, 2025ರಂದು ಮುಂಜಾನೆ 2 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ.

ಮೆಜೆಸ್ಟಿಕ್ ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40ಕ್ಕೆ ಹೊರಡಲಿದೆ.

ವಿಶೇಷ ಸೂಚನೆ : ಡಿ. 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ. ₹50ರ  ಪೇಪರ್ ಟಿಕೆಟ್ ಗಳು ಮುಂಗಡವಾಗಿ ಲಭ್ಯವಿದೆ.


Share It

You cannot copy content of this page