ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಾರ್ಷಿಕ 12 ಲಕ್ಷ ಆದಾಯಕ್ಕೆ ತೆರಿಗೆ ವಿನಾಯಿತಿ

Share It

ಹೊಸದಿಲ್ಲಿ: ಮಧ್ಯಮ ವರ್ಗಕ್ಕೆ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು, ಆದಾಯ ತೆರಿಗೆ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸಿದೆ.

ಈ ಹಿಂದೆ ವಾರ್ಷಿಕ ಎಂಟು ಲಕ್ಷ ರುಪಾಯಿವರೆಗೆ ತೆರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಎಂಟು ಲಕ್ಷಗಳಿಗಿದ್ದ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಳ ಮಾಡಿದೆ. ಈ ಜತೆಗೆ ಐಟಿ ರಿಟರ್ನ್ ಸಲ್ಲಿಕೆ ಅವಧಿಯನ್ನು ಎರಡು ವರ್ಷದಿಂದ ನಾಲ್ಕು ವರ್ಷಕ್ಕೆ ವಿಸ್ತರಣೆ ಮಾಡಿದೆ.

4 ಲಕ್ಷದವರೆಗೆ ಯಾವುದೇ ತೆರಿಗೆ ಕಟ್ಟುವಂತಿಲ್ಲ, 4 ಲಕ್ಷಕ್ಕಿಂತ ಎಂಟು ಲಕ್ಷದವರೆಗೆ ಆದಾಯ ಗಳಿಸುವವರಿಗೆ ಶೇ.೫ ರಷ್ಟು ತೆರಿಗೆ ಹಾಕಲಾಗುತ್ತದೆ. 8 ರಿಂದ 12 ಲಕ್ಷದವರೆಗೆ ಶೇ.10 ರಷ್ಟು ತೆರಿಗೆ ವಿಧಿಸಲಾಗುತ್ತದೆ.


Share It

You May Have Missed

You cannot copy content of this page