ಅಪರಾಧ ಸುದ್ದಿ

ಶರಣಾಗತಿಯಾಗಿದ್ದ ನಕ್ಸಲರಿಗೆ ನ್ಯಾಯಾಂಗ ಬಂಧನ

Share It

ಚಿಕ್ಕಮಗಳೂರು: ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ರವೀಂದ್ರ ಎಂಬಾತನಿಗೆ ನ್ಯಾಯಾಲಯ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲ್ ರವೀಂದ್ರ ಶರಣಾಗಿದ್ದರು.
ರವೀಂದ್ರ ವಿರುದ್ಧ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ೧೭ ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


Share It

You cannot copy content of this page