ತಿರುಪತಿ ಪ್ರಸಾದದಲ್ಲಿ ಕೊಬ್ಬು ಕೇಸ್ : ನಾಲ್ವರನ್ನು ಬಂಧಿಸಿದ CBI
ತಿರುಪತಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕಬ್ಬು ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂವರನ್ನು ಬಂಧಿಸಿದೆ.
ತುಪ್ಪ ಪೂರೈಕೆಯಲ್ಲಿ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂದು ಆರೋಪ ಮಾಡಲಾಗಿತ್ತು. ತನಿಖೆಯ ವೇಳೆ ಕೊಬ್ಬು ಮಿಶ್ರಣ ಆಗಿರುವುದು ತನಿಖೆಯಿಂದ ಬಹಿರಂಗವಾಗಿದೆ.
ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಿರುವ ಸಿಬಿಐ, ಹೆಚ್ಚಿನ ವಿಚಾರಣೆ ಕೈಗೊಂಡಿದೆ.


