ಬೆಂಗಳೂರು: ಅಪಾರ್ಟ್ಮೆಂಟ್ನ 20 ನೇ ಮಹಡಿಯಿಂದ ಜಿಗಿದು 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡಗೋಡಿ ಸಮೀಪ ನಡೆದಿದೆ.
ಕಾಡುಗೋಡಿಯ ಅಸೆಟ್ ಮಾಕ್ಸ್ ಅಪಾರ್ಟ್ಮೆಂಟ್ನಿಂದ ಮಧ್ಯಪ್ರದೇಶ ಮೂಲದ 15 ವರ್ಷದ ಬಾಲಕಿ ªಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದಳು ಎನ್ನಳಾಗಿದೆ.
ಯುವತಿಯ ಕುಟುಂಬ ಮಧ್ಯಪ್ರದೇಶ ಮೂಲದವರಾಗಿದ್ದು, ಕೆಲ ವರ್ಷಗಳಿಂದ ನಗರದಲ್ಲಿ ನೆಲಸಿದ್ದರು. ಬಾಲಕಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಈವರೆಗೆ ಗೊತ್ತಾಗಿಲ್ಲ.