ಟೈರ್ ಸ್ಫೋಟ : ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸಾವು
ಹಾವೇರಿ: ಟೈರ್ ಸ್ಫೋಟಗೊಂಡ ಪರಿಣಾಮ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟಿçÃಯ ಹೆದ್ದಾರಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಕೋಲ್ಕುಂಟೆ ಗ್ರಾಮದ ಮಹದೇವ ಹಾಗೂ ಯರವ ನಾಗತಿ ಹಳ್ಳಿ ಗ್ರಾಮದ …..ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಟಾಟಾ ಏಸ್‌ನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Updating…


