ಬೆಳಗಾವಿ: ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಬಾದಪ್ಪ ಮುದಕವಿ ಮತ್ತು ಯಲ್ಲವ್ವ್ ಹುಚ್ಚನ್ನವರ್ ಎಂದು ಗುರುತಿಸಲಾಗಿದೆ. ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬAಧ ತನಿಖೆ ಕೈಗೊಂಡಿದ್ದಾರೆ.