ಬಳ್ಳಾರಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮನೆಯ ಯಜಮಾನ ಸಾವನ್ನಪ್ಪಿದ್ದು, ಉಳಿದಿರುವ ಮೂವರ ಸ್ಥಿತಿ ಗಂಭೀರವಾಗಿದೆ.
ಬಳ್ಳಾರಿ ಜಿಲ್ಲೆಯ ಹಂಪಿಗೆ ಆಗಮಿಸಿದ ಕುಟುಂಬವೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಪ್ರಕರಣದ ಸಂಬಂಧ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂಚಿನ ವಿಚಾರಣೆ ಕೈಗೊಂಡಿದ್ದಾರೆ.
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಕುಟುಂಬದ ಯಜಮಾನ ಚಂದ್ರಯ್ಯ (42) ಮೃತಪಟ್ಟಿದ್ದಾನೆ. ಆಕೆಯ ಪತ್ನಿ
Updating…