ಉಪಯುಕ್ತ ಸುದ್ದಿ

KSRTC ಗೆ ಅಂತರರಾಷ್ಟ್ರೀಯ ಮಟ್ಟದ 3 ಬ್ರಾಂಡ್ ಕೌನ್ಸಿಲ್ ರೇಟಿಂಗ್ಸ್ ಪ್ರಶಸ್ತಿ

Share It

ನಿಗಮದ ಅಶ್ವಮೇಧ ಬ್ರ್ಯಾಂಡಿಗಾಗಿ ವರ್ಷದ ಐಕಾನಿಕ್ ಬ್ರ್ಯಾಂಡ್ ಪ್ರಶಸ್ತಿ, ಕೆಎಸ್ಆರ್ಟಿಸಿ ಆರೋಗ್ಯ ಉಪಕ್ರಮಕ್ಕಾಗಿ ವರ್ಷದ ಅತ್ಯುತ್ತಮ ಉಪಕ್ರಮ ಪ್ರಶಸ್ತಿ ಮತ್ತು ಉತ್ತಮ, ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗಾಗಿ, ಉತ್ತಮ ಸಂಸ್ಥೆ ಪ್ರಶಸ್ತಿ ಲಭಿಸಿದೆ.

ದಿನಾಂಕ 21/03/2025 ರಂದು ಇಂಡಿಯಾ ಥಾಯ್ ಚೇಂಬರ್ ಆಫ್ ಕಾಮರ್ಸ್, ಬ್ಯಾಂಕಾಕ್, ಥೈಲ್ಯಾಂಡ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.


Share It

You cannot copy content of this page