ಅಪರಾಧ ಸುದ್ದಿಮದುವೆ ದಿಬ್ಬಣದ ವಾಹನ ಪಲ್ಟಿಯಾಗಿ ನಾಲ್ವರು ಸಾವು, 13 ಜನರಿಗೆ ಗಾಯ 2 May 2025 Editor Share It ಭೂಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮದುವೆ ತಂಡವನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ Share It