ಅಪರಾಧ ಸುದ್ದಿ

ಕೇರಳದ ಕೋಝಿಕೋಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ನಾಲ್ವರು ಸಾವು

Share It

ಕೋಝಿಕೋಡ್: ಕೇರಳದ ಕೋಝಿಕೋಡ್ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಆಸ್ಪತ್ರೆಯಲ್ಲಿ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ. ಸುಮಾರು 200 ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ.


Share It

You cannot copy content of this page