ಅಪರಾಧ ಸುದ್ದಿ Editor 25 May 2025 0 Comments ಚಿಕ್ಕಮಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಚಾಲಕ ಸಾವು Share It ಕೊಪ್ಪ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಮುರಿದುಬಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಆಟೋ ಚಾಲಕನನ್ನು ರತ್ನಾಕರ್ (45) ಎಂದು ಗುರುತಿಸಿದ್ದು, ಕೊಪ್ಪದಿಂದ ತೆರಳುತ್ತಿದ್ದಾಗ ಘಟನೆ ನಡೆದಿದೆ. Updating… Share It
Previous post ಕರ್ನಾಟಕದಲ್ಲಿ ಕೋವಿಡ್ಗೆ ಮೊದಲ ಸಾವು: ಪ್ರರಕಣ ಸಂಖ್ಯೆ ಹೆಚ್ಚಳ Next post ದಕ್ಷಿಣ ಕನ್ನಡ: ಭಾರಿ ಮಳೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ಬಿದ್ದ ಮರ