ಹಾಲಿನ‌ ಟ್ಯಾಂಕರ್ ಪಲ್ಟಿಯಾಗಿ ಹರಿಯಿತು ಸಾವಿರಾರು ಲೀಟರ್ ಹಾಲು!

Share It

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಲೀಟರ್ ಹಾಲಿನ ಟ್ಯಾಂಕರ್​ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಬುಕ್ಕಸಾಗರ ಗೇಟ್ ಬಳಿ ಸಂಭವಿಸಿದೆ.

ರಸ್ತೆ ಬದಿ ನಿಂತಿದ್ದ ಪಿಕಪ್​​ ವಾಹನದ ಮೇಲೆ ಹಾಲಿನ ಟ್ಯಾಂಕರ್​ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಆದರೆ ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ರಸ್ತೆಯಲ್ಲೇ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಯಿತು.


Share It
Previous post

ಆಡಳಿತದಲ್ಲಿ ಕನ್ನಡ ಕಡ್ಡಾಯ ಬಳಕೆಗೆ ತಾಕೀತು : ಇನ್ಮುಂದೆ ಪತ್ರ ವ್ಯವಹಾರ, ಅರ್ಜಿ ಎಲ್ಲ ಕನ್ನಡಮಯ

Next post

ನಗರಸಭೆಯಾಗಲಿದೆಯೇ ಚನ್ನರಾಯಪಟ್ಟಣ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಸ್ತಾವನೆ ಸಲ್ಲಿಸಿದ ಶಾಸಕ ಸಿ.ಎನ್. ಬಾಲಕೃಷ್ಣ

You May Have Missed

You cannot copy content of this page