ಉಪಯುಕ್ತ ಸುದ್ದಿ

ಜು.21 ರೊಳಗೆ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ: ಉನ್ನತ ಶಿಕ್ಷಣ ಇಲಾಖೆಯ ಮಹತ್ವದ ಆದೇಶ

Share It

ಬೆಂಗಳೂರು: ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ಜು.21 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರ್ಯಾಗಿಂಗ್, ಡ್ರಗ್ಸ್ ತಡೆ ಸೇರಿದಂತೆ ವಿವಿಧ ಕಾರಣಕ್ಕೆ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ. ಹೀಗಾಗಿ, ಜು. 21 ರೊಳಗೆ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.


Share It

You cannot copy content of this page