ಉಪಯುಕ್ತ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿ.ಎಂ ಘೋಷಣೆ

Share It

ಬೆಂಗಳೂರು: ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ , ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಸದನದಲ್ಲಿ ನಡೆದ ಪ್ರಶ್ನೋತ್ತರ ವೇಳೆ ಸದಸ್ಯರ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.


Share It

You cannot copy content of this page