ಅಪರಾಧ ಸುದ್ದಿ

ಗಣೇಶ ವಿಸರ್ಜನೆ ಮುಗಿಸಿ ಬರುವಾದ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಬಾಲಕ ದುರ್ಮರಣ

Share It

ಬೆಳಗಾವಿ: ಗಣೇಶ ವಿಸರ್ಜನೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅದೇ ಟ್ಯಾಕ್ಟ‌ರ್ ಗಾಲಿಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಸೋಮವಾರ ರಾತ್ರಿ ತಾಲೂಕಿನ ಗುಡಸ ಗ್ರಾಮದ ಬಸ್ ನಿಲ್ದಾಣ ಬಳಿ ನಡೆದಿದೆ.

ಮೃತ ಬಾಲಕ ಪ್ರಜ್ವಲ್ ಅಮ್ಮಣಗಿ (11). ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರಾದ ಭೀಮಗೌಡ ಬಸಗೌಡ ಅಮ್ಮಣಗಿ ಅವರ ಪುತ್ರ. ಮೃತ ಬಾಲಕನ ಅಂತ್ಯಕ್ರಿಯೆ ಗುಡಸ ಗ್ರಾಮದ ಕೋಟವಾಗಿ ತೋಟದ ಜಮೀನಿನಲ್ಲಿ ನೆರವೇರಿಸಲಾಯಿತು. ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page