ಉಪಯುಕ್ತ ಸುದ್ದಿ

SC/ST ದೌರ್ಜನಕ್ಕೆ ಒಳಗಾಗಿ ಮೃತಪಟ್ಟರೆ ಅವಲಂಬಿತರಿಗೆ ಸರಕಾರಿ ನೌಕರಿ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Share It

ಬೆಂಗಳೂರು: ರಾಜ್ಯದಲ್ಲಿ ಎಸ್.ಸಿ.ಎಸ್.ಟಿ. ಸಮುದಾಯಗಳ ಮೇಲೆ ದೌರ್ಜನ್ಯ ನಡೆದು, ಮೃತಪಟ್ಟರೆ ಅವರ ಅವಲಂಬಿತರಿಗೆ ಸರಕಾರಿ ನೌಕರಿ ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು,


Share It

You cannot copy content of this page