ಬೆಂಗಳೂರು: ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬ ಕೇಳಿ ಬಂದ ನಂತರ, ನೂತನ ಜೈಲು ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು, ಪರಪ್ಪಮ ಅಗ್ರಹಾರ ಜೈಲಿಗೆ ಭೇಟಿ ನೀಡಿದರು.
ಭೇಟಿಯ ವೇಳೆ ಕೊಲೆ ಆರೋಪಿ, ನಟ ದರ್ಶನ್ ಇರುವ ಬ್ಯಾರಕ್ ಗೆ ಅಲೋಕ್ ಕುಮಾರ್ ತೆರಳಿದ್ದರು. ಈ ವೇಳೆ ದರ್ಶನ್ ಅವರನ್ನು ವಿಚಾರಣೆ ನಡೆಸಿದರು.