ಟಿ-20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ಗಿಲ್‌ಗೆ ಕೋಕ್, ಸಾಮ್ಸನ್, ರಿಂಕುಗೆ ಸ್ಥಾನ
ಬೆಂಗಳೂರು: ಟಿ-೨೦ ವಿಶ್ವಕಪ್‌ಗೆ ಭಾರತ ತಂಡ ಪ್ರಕಟವಾಗಿದ್ದು, ಏಕದಿನ ಮತ್ತು ಟೆಸ್ಟ್ ತಂಡದ ಕ್ಯಾಪ್ಟನ್ ಶುಬ್ ಮನ್ ಗಿಲ್‌ಗೆ ಸ್ಥಾನ ಲಭಿಸಿಲ್ಲ. ಅವರ ಬದಲಿಗೆ ಸಂಜು ಸ್ಯಾಮ್ಸನ್ ಸ್ಥಾನ ಪಡೆದುಕೊಂಡಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಸತತ ವೈಫಲ್ಯದಿಂದಾಗಿ ಗಿಲ್ ಸ್ಥಾನ ಕಳೆದುಕೊಂಡಿದ್ದಾರೆ. ಜತೆಗೆ ಗಾಯದ ಸಮಸ್ಯೆಯೂ ಅವರನ್ನು ಕಾಡುತ್ತಿದೆ. ಕೊನೆಯ ಪಂದ್ಯದಲ್ಲಿ ಸಿಕ್ಕ ಅವಕಾಶದಲ್ಲಿ ಸ್ಯಾಮ್ಸನ್ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಈ ಕಾರಣದಿಂದ ಅವರು ತಂಡ ಕೂಡಿಕೊಂಡಿದ್ದಾರೆ.
ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದರೆ, ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಅಕ್ಷರ್ ಪಟೇಲ್ ಉಪನಾಯಕನಾಗಿ ಬಡ್ತಿ ಪಡೆದುಕೊಂಡಿದ್ದಾರೆ. ರಿಂಕು ಸಿಂಗ್ ಮತ್ತೊಮ್ಮೆ ತಂಡದಲ್ಲಿ ಸ್ಥಾನ ಪಡೆದುಕೊಂಡು, ಕಮ್ ಬ್ಯಾಕ್ ಮಾಡಿದ್ದಾರೆ.
ಉಳಿದಂತೆ ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ, ಜಸ್ಫಿçÃತ್ ಬುಮ್ರಾ, ಹರ್ಷದೀಪ್ ಸಿಂಗ್, ಹರ್ಷಿತ್ ರಾಣಾ


