ಇಂದು ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಭವಿಷ್ಯ ನಿರ್ಧಾರ
ಬೆಂಗಳೂರು: ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯುವಂತೆ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಬೈರತಿ ಬಸವರಾಜ್ ಪರ ವಕೀಲರು
ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಅರ್ಜಿಯ ವಿಚಾರಣೆ ಮಧ್ಯಾಹ್ನ 2.45 ಕ್ಕೆ ನಡೆಯಲಿದೆ.


