ಬೆಂಗಳೂರು: ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾರ್ ಮತ್ತೊಂದು ಹಂತಕ್ಕೆ ತಲುಪಿದ್ದು, ನಡ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸುದೀಪ್ ಹೇಳಿಕೆಗೆ ದರ್ಶನದ ಪತ್ನಿ ಟಾಂಗ್ ನೀಡಿದ ಬೆನ್ನಲ್ಲೇ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟಕೆಟ್ಟ ಕಮೆಂಟ್ ಬರುತ್ತಿವೆ. ಅಶ್ಲೀಲವಾಗಿ ನಿಂದಿಸುವ ಸಂದೇಶಗಳ ಮೂಲಕ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ.
ಜಯನಗರ ಡಿಸಿಪಿಯವರಿಗೆ ದೂರು ನೀಡಿರುವ ವಿಜಯಲಕ್ಷ್ಮಿ ಅವರು, ಕೆಲವು ಇಮ್ಸ್ಟಾಗ್ರಾಮ್ ಐಡಿಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ. ಸುದೀಪ್- ದರ್ಶನ್ ಅಭಿಮಾನಿಗಳ ಕಿತ್ತಾಟದ ನಡುವೆ ನೆನ್ನೆ ವಿಜಯಲಕ್ಷ್ಮಿ ಜೈಲಿನಲ್ಲಿ ದರ್ಶನ್

