ಅಪರಾಧ ಸುದ್ದಿ

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ ರಾಜ್ಯ ಸರಕಾರ

Share It

ಬೆಂಗಳೂರು: ಚಿತ್ರದುರ್ಗ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರು. ಪರಿಹಾರವನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ.

ಘಟನೆಯಲ್ಲಿ ಟ್ರಕ್ ಡ್ರೈವರ್ ಸೇರಿ ಐವರು ಮೃತಪಟ್ಟಿದ್ದಾರೆ. ಇನ್ನೂ ಮೂವರ ಪತ್ತೆಯಾಗಿಲ್ಲ. ಆ ಮೂವರು ಮೃತಪಟ್ಟಿರಿವ ಬಗ್ಗೆ ಯಾವುದೇ ಕುರುಹು ಲಭ್ಯವಾಗಿಲ್ಲ. ಬಸ್ಸಿನಿಂದ ಜಿಗಿದು, ಆಸ್ಪತ್ರೆಗೆ ದಾಖಲಾಗಿರಬಹುದು ಎಂಬ ಅನುಮಾನವಿದೆ.


Share It

You cannot copy content of this page