ಅಪರಾಧ ಸುದ್ದಿಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ 26 December 202526 December 2025 Editor Share It ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ಗೇಟ್ ನಲ್ಲಿ ನಡೆದಿದೆ. ಒಡಿಶಾ ಮೂಲದ ಸಂದೀಪ್ ಸಿಂಗ್ ಕೊಲೆಯಾದ ಯುವಕ. updating… Share It