ಬೆಂಗಳೂರು: ಕೋಗಿಲು ಕ್ರಾಸ್ನ ಮನೆಗಳ ಒತ್ತುವರಿ ತೆರವು ಕಾರ್ಯಾಚರಣೆ ಜಾಗಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇರಳ ಸರಕಾರ ಇದೊಂದು ಬುಲ್ಡೋಜರ್ ಸರಕಾರ ಎಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮಾನವ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ. ಸರಕಾರ ತೆರವು ಕಾರ್ಯ ನಡೆಸುವಾಗ ಮಾನವ ಹಕ್ಕುಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರಿದೆ.
ಘಟನೆಗೆ ಸಂಬAಧಿಸಿದAತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರಿದ್ದು, ಇದೊಂದು ಓಲೈಕೆ ರಾಜಕಾರಣ ಎಂದು ಟೀಕಿಸಿದೆ. ಸಿಎಂ ಸಿದ್ದರಾಮಯ್ಯ ತುರ್ತು ಸಭೆ ಕರೆದಿದ್ದಾರೆ.

