ಬೆಂಗಳೂರು: ವಾಲ್ಮಿಕಿ ಹಗರಣದ ಆರೋಪಿಯಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಪರಮಾಪ್ತನಿಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ.
ಬಳ್ಳಾರಿಯಲ್ಲಿರುವ ಬಿ.ನಾಗೇಂದ್ರ ಪರಮಾಪ್ತ ವಿಶ್ವನಾಥ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಶ್ವನಾಥ್‌ನನ್ನು ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಆತನನ್ನು ಸಿಬಿಐ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

