ಅಪರಾಧ ಸುದ್ದಿ

ಆಯುರ್ವೇದ ಆಸ್ಪತ್ರೆಯಲ್ಲಿಯೇ ನೌಕರ ಆತ್ಮಹತ್ಯೆ

Share It

ಗದಗ: ಜಿಲ್ಲೆಯ ಬೆಟಗೇರಿ ಸರಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಆಸ್ಪತ್ರೆಯ ಡಿ ಗ್ರೂಪ್ ನೌಕರ ಮೈಲಾರಿಲಿಂಗೇಶ ರಂಗಪ್ಪ ಎಂಬಾತನೇ ಆತ್ಮಹತ್ಯೆಗೆ ಶರಣಾದವನು. ಈತ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದರೆ ಗ್ರಾಮದವನು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Updating…


Share It

You cannot copy content of this page