ಬೆಂಗಳೂರು: ಶಾಲೆಗೆ ತೆರಳು ಹೋಗುತ್ತಿದ್ದ ಶಿಕ್ಷಕರೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಶಿಕ್ಷಕ ಜಗದೀಶಯ್ಯ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರು ಶಾಲೆಗೆ ತೆರಳುವ ಸಲುವಾಗಿ ತಮ್ಮ ಬೈಕ್ ನಲ್ಲಿ ಬರುವಾಗ ಘಟಮೆ ನಡೆದಿದೆ.
ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Updating….

